ಕಾಸರಗೋಡು, ಜ. 01 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಶುಕ್ರವಾರ ಒಂದೇ ದಿನ 80 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ವ್ಯತ್ಯಾಸವಾಗುತ್ತಿದೆ. ಒಂದು ದಿನ ಸೋಂಕಿತರ ಸಂಖ್ಯೆ ಹೆಚ್ಚಳವಾದ್ರೆ, ಮತ್ತೊಂದು ದಿನ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇನ್ನು ಈ ನಡುವೆ ಶುಕ್ರವಾರ 31 ಮಂದಿ ಗುಣಮುಖರಾಗಿದ್ದಾರೆ. 4152 ಮಂದಿ ನಿಗಾದ ಲ್ಲಿದ್ದಾರೆ.