ಮಂಗಳೂರು, ಜ.09 (DaijiworldNews/PY): ತೊಕ್ಕೊಟ್ಟಿನ ಒಳಪೇಟೆಯಲ್ಲಿನ ವಿವಾದಿತ ಬೀಫ್ ಸ್ಟಾಲ್ಗಳಿಗೆ ಬೆಂಕಿ ಹಚ್ಚಲಾಗಿದೆ.




ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿ ಉಳ್ಳಾಲದ ಬಜರಂಗದಳ- ವಿಹಿಂಪ ಇತ್ತೀಚೆಗೆ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿತ್ತು.
ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.