ಕಾಸರಗೋಡು, ಫೆ.18 (DaijiworldNews/PY): ಜಿಲ್ಲೆಯಲ್ಲಿ ಗುರುವಾರ 176 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಮಧ್ಯೆ ಗುರುವಾರ 101 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 26,716 ಮಂದಿ ಗುಣಮುಖರಾಗಿದ್ದಾರೆ.
ಈವರೆಗೆ ಸುಮಾರು 28,118 ಮಂದಿಗೆ ಸೋಂಕು ತಗುಲಿದ್ದು, ಸದ್ಯ, 1,124 ಮಂದಿ ಚಿಕಿತ್ಸೆಯಲ್ಲಿದ್ದಾರೆ.
282 ಮಂದಿ ಗುಣಮುಖರಾಗಿದ್ದು, ಸದ್ಯ, 7,511 ಮಂದಿ ನಿಗಾದಲ್ಲಿದ್ದಾರೆ.