ಕಾಸರಗೋಡು, ಫೆ.24 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 126 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ನಡುವೆ ಬುಧವಾರ 162 ಮಂದಿ ಗುಣಮುಖರಾಗಿದ್ದು, ಒಟ್ಟು 27,283 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 1,199 ಮಂದಿ ಚಿಕಿತ್ಸೆಯಲ್ಲಿದ್ದು, ಈ ಪೈಕಿ 828 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 6,526 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 28,767 ಮಂದಿಗೆ ಸೋಂಕು ದೃಢಪಟ್ಟಿದೆ.