ಮಂಜೇಶ್ವರ, ಮಾ. 01(DaijiworldNews/HR): ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಸಾಂಧರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಕೆದಂಬಾಡಿಯ ಅಶ್ರಫ್.ಕೆ (30) ಎಂದು ಗುರುತಿಸಲಾಗಿದೆ.
2019ರಲ್ಲಿ ನಡೆದ ಪ್ರಕರಣದಲ್ಲಿ ಶಾಮೀಲಾಗಿದ್ದ ಈತ ತಲೆಮರೆಸಿಕೊಂಡಿದ್ದು, ಬೆಳ್ತಂಗಡಿಯಿಂದ ಆರೋಪಿಯನ್ನು ಬಂಧಿಸಲಾಗಿದೆ.