ಕಾಸರಗೋಡು,ಮಾ.13 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 84 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 108 ಮಂದಿ ಗುಣಮುಖರಾಗಿದ್ದಾರೆ.

ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,247 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 7,182 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ 30, 677 ಮಂದಿಗೆ ಇದುವರೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 29,350 ಮಂದಿ ಗುಣಮುಖರಾಗಿದ್ದಾರೆ.