ಕಾಸರಗೋಡು, ಮಾ.17 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 131 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಲ್ಲಿಯವರೆಗೆ 30,980 ಮಂದಿಗೆ ಕೊರೊನಾ ದೃಢಪಟ್ಟಿದೆ.

ಈ ನಡುವೆ ಬುಧವಾರ 55 ಮಂದಿ ಗುಣಮುಖರಾಗಿದ್ದು, ಒಟ್ಟು 29, 626 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 1,058 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,032 ಮಂದಿ ನಿಗಾದಲ್ಲಿದ್ದಾರೆ.