ಕಾಸರಗೋಡು, ಮಾ. 29 (DaijiworldNews/SM): ಜಿಲ್ಲೆಯಲ್ಲಿ ಸೋಮವಾರ 98 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು , 42 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 6979 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ. ಇದುವರೆಗೆ 32, 197 ಮಂದಿಗೆ ಸೋಂಕು ದೃಢಪಟ್ಟಿದೆ. 30,625 ಮಂದಿ ಗುಣಮುಖರಾಗಿದ್ದಾರೆ. 1264 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.