ಕಾಸರಗೋಡು, ಮಾ.30 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 80 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 102 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು 1,242 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 7,377 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 32, 227 ಮಂದಿಗೆ ಸೋಂಕು ದೃಢಪಟ್ಟಿದ್ದು, 30,727 ಮಂದಿ ಗುಣಮುಖರಾಗಿದ್ದಾರೆ.