ಕಾಸರಗೋಡು, ಏ.01 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 187 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 38 ಮಂದಿ ಗುಣಮುಖರಾಗಿದ್ದಾರೆ.

ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,509 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, 7,413 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 32, 631 ಮಂದಿಗೆ ಸೋಂಕು ದೃಢಪಟ್ಟಿದ್ದು, 30, 812 ಮಂದಿ ನಿಗಾದಲ್ಲಿದ್ದಾರೆ.