ಕಾಸರಗೋಡು, ಏ.02 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 184 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 162 ಮಂದಿ ಗುಣಮುಖರಾಗಿದ್ದಾರೆ.

ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 1,609 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, 7,413 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 32, 815 ಮಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ