ಕಾಸರಗೋಡು, ಏ. 06 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 128 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 108 ಮಂದಿ ಗುಣಮುಖರಾಗಿದ್ದಾರೆ.

ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 112 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 1,800 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 9,068 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 33, 408 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, 31, 293 ಮಂದಿ ಗುಣಮುಖರಾಗಿದ್ದಾರೆ.