ಅಯೋದ್ಯ,ಫೆ.12 (DaijiworldNews/AK): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ.
img src=https://daijiworld.ap-south-1.linodeobjects.com/Linode/img_tv247/12-2-2025akswamiji.jpg>
ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್ನ HDU ಗೆ ದಾಖಲಿಸಲಾಯಿತು.
ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.