ಬಿಹಾರ,ಮಾ24(AZM):ಬಿಹಾರದ ಬೇಗುಸರೈ ಲೋಕಸಭಾ ಕ್ಷೇತ್ರದಿಂದ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಸ್ಪರ್ಧೆಗೆ ಇಳಿಯಲಿದ್ದಾರೆ.
ಸಿಪಿಐ ಮತ್ತು ಸಿಪಿಐಎಂ ಪಕ್ಷ ಕನ್ಹಯ್ಯ ಕುಮಾರ್ ಅವರನ್ನು ಬೇಗುಸರೈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.