ನವದೆಹಲಿ, ಜೂ.24(DaijiworldNews/AK): ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ವಿಧಿಸಿದ್ದ ಮಧ್ಯಂತರ ತಡೆಯ ವಿರುದ್ಧ ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋ ರ್ಟ್ ಜೂನ್ 26ಕ್ಕೆ ನಿಗದಿಪಡಿಸಿದೆ.
ಮನೋ ಜ್ ಮಿಶ್ರಾ ಮತ್ತು ಎಸ್.ವಿ.ಎನ್.ಭಟ್ಟಿ ಅವರಿದ್ದ ರಜಾಕಾಲದ ಪೀಠವು ಈ ವಿಷಯದ ಕುರಿತು ಹೈಕೋ ರ್ಟ್ ಆದೇಶ ಹೊರಡಿಸುವವರೆಗೆ ಕಾಯಬೇಕು ಎಂದಿದೆ.
ಕೇ ಜ್ರಿವಾಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಜಾಮೀನು ಆದೇಶದ ಮೇಲಿನ ಮಧ್ಯಂತರ ತಡೆಯನ್ನು ತೆರವು ಮಾಡುವಂತೆ ಕೋರಿದರು.
ಇ.ಡಿ ಪರವಾಗಿ ವಾದ ಮಂಡಿಸಿದ ಎಎಸ್ಜಿ ಎಸ್.ವಿ ರಾಜು ಅವರು ಕೇಜ್ರಿವಾಲ್ ಅವರ ಮನವಿಯನ್ನು ವಿರೋಧಿಸಿದರು. ಜತೆಗೆ ಹೈಕೋರ್ಟ್ ತನ್ನ ತಡೆಯಾಜ್ಞೆ ಅರ್ಜಿಯ ತೀರ್ಪು ಪ್ರಕಟಿಸಲಿದೆ ಎಂದು ಹೇಳಿದರು.
ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿಬಂಧಿಸಿತ್ತು. ಹೈಕೋ ರ್ಟ್ ಮಧ್ಯಂತರ ತಡೆ ನೀಡದಿದ್ದರೆ ಕಳೆದ ಶುಕ್ರವಾರ ಕೇ ಜ್ರಿವಾಲ್