ಮುಂಬೈ,ಆ. 21 (DaijiworldNews/AK): ಕ್ರಿಕೇಟ್ ಅಭಿಮಾನಿಗಳ ಬಹು ನಿರೀಕ್ಷೆಯ ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಮೂರು ತಂಡಗಳು ಘೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್ನಲ್ಲಿ ಕಣಕ್ಕಿಳಿಯಲಿರುವ ಭಾರತ, ಪಾಕಿಸ್ತಾನ್, ಅಫ್ಘಾನಿಸ್ತಾನ್ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ.

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಅಫ್ಘಾನಿಸ್ತಾನ್ ಪ್ರಾಥಮಿಕ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಸೇದಿಖುಲ್ಲಾ ಅಟಲ್, ವಫಿವುಲ್ಲಾ ತಾರಖಿಲ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ನಂಗ್ಯಾಲ್ ಖರೋಟಿ, ಶರಫುದ್ದೀನ್ ಅಶ್ರಫ್, ಕರೀಮ್ ಜನ್ನತ್, ಅಝ್ಮತ್ ಒಮರ್ಝಾಹಿ, ಗುಲ್ಬದ್ದೀನ್ ನೈಬ್, ಮುಜೀಬ್ ಝದ್ರಾನ್, ಅಲ್ಲಾ ಗಝನ್ಫರ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ನವೀನ್ ಉಲ್ ಹಕ್, ಫರೀದ್ ಮಲಿಕ್, ಸಲೀಮ್ ಸಫಿ, ಅಬ್ದುಲ್ಲಾ ಅಹ್ಮದ್ಝಾಹಿ, ಬಶೀರ್ ಅಹ್ಮದ್.
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.